Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ

Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ

ವಿವೇಕ ಬಿರಾದಾರ
|

Updated on: Sep 07, 2024 | 6:30 AM

2024ರ ಸೆಪ್ಟೆಂಬರ್​ 07 ಇಂದು ಗಣೇಶ ಚತುರ್ಥಿ. ಗಜಾನನ ಸರ್ವ ವಿಘ್ನಗಳನ್ನು ನಿವಾರಣೆ ಮಾಡುತ್ತಾನೆ. ವಿಘ್ನನಿವಾರಕನ ಆರಾಧನೆಯ ಪುಣ್ಯ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ? ಇಂದು ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹೇಗಿದೆ? ಇದರಿಂದ ನಿಮ್ಮ ಮೇಲಾಗುವ ಪರಿಣಾಮಗಳೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಈ ವಿಡಿಯೋದಲ್ಲಿ ತಿಳಿಸಿದ್ದಾರೆ.

2024ರ ಸೆಪ್ಟೆಂಬರ್​ 07 ಇಂದು ಗಣೇಶ ಚತುರ್ಥಿ. ಗಜಾನನ ಸರ್ವ ವಿಘ್ನಗಳನ್ನು ನಿವಾರಣೆ ಮಾಡುತ್ತಾನೆ. ವಿಘ್ನನಿವಾರಕನ ಆರಾಧನೆಯ ಪುಣ್ಯ ದಿನದಂದು ಗ್ರಹಗಳ ಸಂಚಾರ ಹೇಗಿದೆ. ದ್ವಾದಶ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಸೆಪ್ಟೆಂಬರ್​ 07) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.