Nithya Bhavishya: ಸೆಪ್ಟೆಂಬರ್ ತಿಂಗಳ ಮೊದಲ ದಿನದ ರಾಶಿ ಭವಿಷ್ಯ ತಿಳಿಯಿರಿ
2024ರ ಸೆಪ್ಟೆಂಬರ್ 01ರ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಏನು ಫಲ? ಗ್ರಹಗಳ ಸಂಚಾರ ಹೇಗಿದೆ? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಇವು ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ದಿನದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಸೆಪ್ಟೆಂಬರ್ 1) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪರಿಘ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:43 ಗಂಟೆ, ರಾಹು ಕಾಲ ಸಾಯಂಕಾಲ 05:10 ರಿಂದ 06:43, ಯಮಘಂಡ ಕಾಲ ಮಧ್ಯಾಹ್ನ 12:32 ರಿಂದ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:38 ರಿಂದ 05:10ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
