Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರ ಲಾಭದಾಯಕವಾಗಲಿದೆ

ಚಂದ್ರನು ಮಿಥುನ ರಾಶಿಯಿಂದ ಕರ್ಕ ರಾಶಿಯನ್ನು ಪ್ರವೇಶಿಸಿದ್ದಾನೆ. ಹೀಗಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಆಗಸ್ಟ್ 01,​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ಯಾರಿಗೆ ಏನು ಫಲ? ಯಾರೆಲ್ಲರೂ ಇಂದು ಸಮಸ್ಯೆಗಳನ್ನು ಎದುರಿಸಲಿದ್ದಾರೆ ಎಂಬ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ.

Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರ ಲಾಭದಾಯಕವಾಗಲಿದೆ
|

Updated on: Aug 01, 2024 | 6:48 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 01) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವ್ಯಾಘಾತ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ, ರಾಹು ಕಾಲ ಮಧ್ಯಾಹ್ನ 02:14 ರಿಂದ 03:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:17 ರಿಂದ 07:53ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28ರಿಂದ 11:04ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us