Nithya Bhavishya: ರವಿವಾರ ಅಮವಾಸ್ಯೆ, ಇಂದಿನ ನಿಮ್ಮ ದಿನ ಭವಿಷ್ಯ ತಿಳಿಯಿರಿ
2024 ಆಗಸ್ಟ್ 3ರ ರವಿವಾರ ಅಮವಾಸ್ಯೆ, ಆಷಾಢ ಮಾಸದ ಕೊನೆ ದಿನ. ಹಾಗೂ ಶ್ರಾವಣ ಮಾಸ ಆರಂಭ. ಇಂದು ಗ್ರಹಗಳ ಸಂಚಾರ ಹೇಗಿದೆ. ದುಷ್ಟ ಶಕ್ತಿಗಳು ನಿಮ್ಮನ್ನು ಆಕರ್ಷಣೆ ಮಾಡುವೆ ಸಾಧ್ಯತೆ ಇದೆಯಾ? ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ? ಎಂಬುವುದನ್ನು ಇಲ್ಲಿ ತಿಳಿಯಿರಿ.
ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 04) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್ ಕಂಪನಿ

Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ

Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
