ಜುಲೈ, ಆಗಸ್ಟ್, ತಿಂಗಳ ಗೃಹ ಲಕ್ಷ್ಮೀ ಹಣ ಬಿಡುಗಡೆ ಯಾವಾಗ? ಮಾಹಿತಿ ಇಲ್ಲಿದೆ
ಗೃಹಲಕ್ಷ್ಮೀ ಯೋಜನೆಯ ಬಾಕಿ ಕಂತುಗಳ ಹಣದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದು, ಶೀಘ್ರವೇ ಜುಲೈ, ಆಗಸ್ಟ್, ತಿಂಗಳ ಹಣವನ್ನ ಹಾಕಲಾಗುತ್ತೆ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್, ಇಲ್ಲಿ ವರೆಗೂ 21 ಕಂತಿನ ಹಣವನ್ನ ನೀಡಿದ್ದೇವೆ. ಜೂನ್ ವರೆಗೂ ಗೃಹ ಲಕ್ಷ್ಮಿ ಹಣ ಕ್ಲಿಯರ್ ಇದೆ. ಜುಲೈ, ಆಗಸ್ಟ್, ತಿಂಗಳ ಹಣವನ್ನ ಆದಷ್ಟು ಬೇಗ ಹಾಕುತ್ತೇವೆ ಎಂದರು
ಬೆಳಗಾವಿ, (ಸೆಪ್ಟೆಂಬರ್ 09): ಗೃಹಲಕ್ಷ್ಮೀ ಯೋಜನೆಯ ಬಾಕಿ ಕಂತುಗಳ ಹಣದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದು, ಶೀಘ್ರವೇ ಜುಲೈ, ಆಗಸ್ಟ್, ತಿಂಗಳ ಹಣವನ್ನ ಹಾಕಲಾಗುತ್ತೆ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್, ಇಲ್ಲಿ ವರೆಗೂ 21 ಕಂತಿನ ಹಣವನ್ನ ನೀಡಿದ್ದೇವೆ. ಜೂನ್ ವರೆಗೂ ಗೃಹ ಲಕ್ಷ್ಮಿ ಹಣ ಕ್ಲಿಯರ್ ಇದೆ. ಜುಲೈ, ಆಗಸ್ಟ್, ತಿಂಗಳ ಹಣವನ್ನ ಆದಷ್ಟು ಬೇಗ ಹಾಕುತ್ತೇವೆ ಎಂದರು.
Published on: Sep 09, 2025 10:19 PM
