Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ!
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ನಾಲ್ಕನೇ ಕ್ರಾಸ್ನಲ್ಲಿ ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿದೆ. ಚಾಲಕ ಮತ್ತು ಪ್ರಯಾಣಿಕ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಂಗಳೂರು, ಜನವರಿ 11: ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ನಾಲ್ಕನೇ ಕ್ರಾಸ್ನಲ್ಲಿ ನಡೆದಿದೆ. ಪಲ್ಟಿಯಾದ ರಭಸಕ್ಕೆ ಆಟೋದಿಂದ ಪ್ರಯಾಣಿಕ ಹಾರಿ ಬಿದ್ದಿದ್ದರೆ, ಗ್ಲಾಸ್ ಒಡೆದು ಚಾಲಕ ಹೊರ ಬಂದಿದ್ದಾನೆ. ನೀರು ಲೀಕೇಜ್ ಆಗಿ ರಸ್ತೆಯಲ್ಲಿ ಗುಂಡಿ ಆಗಿದ್ದರೂ ಅದರ ಸುತ್ತ ಯಾವುದೇ ಬ್ಯಾರಿಕೇಡ್ ಹಾಕದಿರುವುದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
