Tamil Nadu accident: ಆಟೋ ಚಾಲಕನ ನಿಯಂತ್ರಣ ತಪ್ಪಿ ಅಬ್ದುಲ್ ಕಲಾಂ ಸ್ಮಾರಕಕ್ಕೆ ಢಿಕ್ಕಿ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ತಮಿಳುನಾಡಿನ ರಾಮೇಶ್ವರಂನಲ್ಲಿರುವ ಅಬ್ದುಲ್ ಕಲಾಂ ರಾಷ್ಟ್ರೀಯ ಸ್ಮಾರಕದ ಗಡಿ ಗೋಡೆಗೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದಿದೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಆಟೋರಿಕ್ಷಾ ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ. ಆದರೆ ಈ ಘಟನೆಯಿಂದ ಯಾವುದೇ ಪ್ರಾಣ ಅಪಾಯ ಉಂಟಾಗಿಲ್ಲ.
ತಮಿಳುನಾಡಿನ ರಾಮೇಶ್ವರಂನಲ್ಲಿರುವ ಅಬ್ದುಲ್ ಕಲಾಂ ರಾಷ್ಟ್ರೀಯ ಸ್ಮಾರಕದ ಗಡಿ ಗೋಡೆಗೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದಿದೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಆಟೋರಿಕ್ಷಾ ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ. ಆದರೆ ಈ ಘಟನೆಯಿಂದ ಯಾವುದೇ ಪ್ರಾಣ ಅಪಾಯ ಉಂಟಾಗಿಲ್ಲ. ಇದೀಗ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಹಾಗೂ ಚಾಲಕನ್ನು ಹೇಳಿಕೆಯ ಆಧಾರದಲ್ಲಿ ತನಿಖೆ ನಡೆಸಲಾಗಿದೆ.
Published on: Dec 12, 2024 11:26 AM
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

