Tamil Nadu accident: ಆಟೋ ಚಾಲಕನ ನಿಯಂತ್ರಣ ತಪ್ಪಿ ಅಬ್ದುಲ್ ಕಲಾಂ ಸ್ಮಾರಕಕ್ಕೆ ಢಿಕ್ಕಿ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

Updated on: Dec 12, 2024 | 11:29 AM

ತಮಿಳುನಾಡಿನ ರಾಮೇಶ್ವರಂನಲ್ಲಿರುವ ಅಬ್ದುಲ್ ಕಲಾಂ ರಾಷ್ಟ್ರೀಯ ಸ್ಮಾರಕದ ಗಡಿ ಗೋಡೆಗೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದಿದೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಪೊಲೀಸ್​​​ ಅಧಿಕಾರಿಗಳ ಪ್ರಕಾರ, ಆಟೋರಿಕ್ಷಾ ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ. ಆದರೆ ಈ ಘಟನೆಯಿಂದ ಯಾವುದೇ ಪ್ರಾಣ ಅಪಾಯ ಉಂಟಾಗಿಲ್ಲ.

ತಮಿಳುನಾಡಿನ ರಾಮೇಶ್ವರಂನಲ್ಲಿರುವ ಅಬ್ದುಲ್ ಕಲಾಂ ರಾಷ್ಟ್ರೀಯ ಸ್ಮಾರಕದ ಗಡಿ ಗೋಡೆಗೆ ಆಟೋರಿಕ್ಷಾವೊಂದು ಢಿಕ್ಕಿ ಹೊಡೆದಿದೆ. ಇದೀಗ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಪೊಲೀಸ್​​​ ಅಧಿಕಾರಿಗಳ ಪ್ರಕಾರ, ಆಟೋರಿಕ್ಷಾ ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ. ಆದರೆ ಈ ಘಟನೆಯಿಂದ ಯಾವುದೇ ಪ್ರಾಣ ಅಪಾಯ ಉಂಟಾಗಿಲ್ಲ. ಇದೀಗ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಹಾಗೂ ಚಾಲಕನ್ನು ಹೇಳಿಕೆಯ ಆಧಾರದಲ್ಲಿ ತನಿಖೆ ನಡೆಸಲಾಗಿದೆ.

Published on: Dec 12, 2024 11:26 AM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More