ದಿಲೀಪ್ ಅವರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನ ಹೇಗಿತ್ತು, ವಿವರಿಸಿದ ಆಟೋ ಚಾಲಕ
Dileep Raj: ದಿಲೀಪ್ ರಾಜ್ ನಿನ್ನೆ (ಮೇ 13) ನಿಧನ ಹೊಂದಿದರು. ದಿಲೀಪ್ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿದೆ. ದಿಲೀಪ್ ಅವರು ಮನೆಯ ಬಳಿ ಕುಸಿದು ಬಿದ್ದಾಗ ಅವರನ್ನು ಅವರ ಪತ್ನಿಯ ಜೊತೆಗೆ ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕ ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ದಿಲೀಪ್ ಅವರ ಕೊನೆಯ ಕ್ಷಣಗಳು ಹೇಗಿದ್ದವು ಎಂದು ವಿವರಿಸಿದ್ದಾರೆ. ಅಲ್ಲದೆ, ದಿಲೀಪ್ ಅವರನ್ನು ಉಳಿಸಿಕೊಳ್ಳಲು ಅವರ ಪತ್ನಿ ಶ್ರೀದೇವಿ ಮಾಡಿದ ಪ್ರಯತ್ನಗಳು ಹೇಗಿತ್ತು, ದಿಲೀಪ್ ಅವರ ಸಾವಿನ ಘೋಷಣೆ ಬಳಿಕ ಅವರ ಪ್ರತಿಕ್ರಿಯೆ ಎಷ್ಟು ಕರುಣಾಜನಕವಾಗಿತ್ತು ಎಂದು ಆಟೋ ಚಾಲಕ ವಿವರಿಸಿದ್ದಾರೆ. ವಿಡಿಯೋ ನೋಡಿ...
ನಟ ದಿಲೀಪ್ ರಾಜ್ (Dileep Raj) ನಿನ್ನೆ (ಮೇ 13) ನಿಧನ ಹೊಂದಿದರು. ದಿಲೀಪ್ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿದೆ. ದಿಲೀಪ್ ಅವರು ಮನೆಯ ಬಳಿ ಕುಸಿದು ಬಿದ್ದಾಗ ಅವರನ್ನು ಅವರ ಪತ್ನಿಯ ಜೊತೆಗೆ ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕ ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ದಿಲೀಪ್ ಅವರ ಕೊನೆಯ ಕ್ಷಣಗಳು ಹೇಗಿದ್ದವು ಎಂದು ವಿವರಿಸಿದ್ದಾರೆ. ಅಲ್ಲದೆ, ದಿಲೀಪ್ ಅವರನ್ನು ಉಳಿಸಿಕೊಳ್ಳಲು ಅವರ ಪತ್ನಿ ಶ್ರೀವಿದ್ಯಾ ಮಾಡಿದ ಪ್ರಯತ್ನಗಳು ಹೇಗಿತ್ತು, ದಿಲೀಪ್ ಅವರ ಸಾವಿನ ಘೋಷಣೆ ಬಳಿಕ ಅವರ ಪ್ರತಿಕ್ರಿಯೆ ಎಷ್ಟು ಕರುಣಾಜನಕವಾಗಿತ್ತು ಎಂದು ಆಟೋ ಚಾಲಕ ವಿವರಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 14, 2026 12:54 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
