AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ ಅಯೋಧ್ಯೆ ರಾಮ ಮಂದಿರ

ಸುಷ್ಮಾ ಚಕ್ರೆ
|

Updated on: Nov 07, 2026 | 9:04 PM

Share

ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ಅಯೋಧ್ಯೆಯ ಭವ್ಯ ಶ್ರೀರಾಮಮಂದಿರದ ಅತ್ಯಂತ ಆಕರ್ಷಕ ಫೋಟೋ, ವಿಡಿಯೋಗಳು ದೇಶಾದ್ಯಂತ ಭಾರಿ ಗಮನ ಸೆಳೆದಿವೆ. ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ರಾಮ ಮಂದಿರವನ್ನು ಕಣ್ತುಂಬಿಕೊಳ್ಳಲು ಭಕ್ತರ ದಂಡೇ ಅಯೋಧ್ಯೆಯತ್ತ ಬರುತ್ತಿದೆ. ಇನ್ನೊಂದೆಡೆ ಸರಯೂ ನದಿ ದಂಡೆಯಲ್ಲಿ 30 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗುವ ಮೂಲಕ ವಿಶ್ವದಾಖಲೆ ನಿರ್ಮಿಸಲಾಗಿದೆ. ಈ ವಿಶೇಷ ಕ್ಷಣಕ್ಕೆ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಾಕ್ಷಿಯಾದರು.

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More