Video: ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು
ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಬಂದಿಳಿದಿದೆ. ಈ ಬಿಲ್ಲನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ. ಚಿನ್ನ, ಬೆಳ್ಳಿ,ತಾಮ್ರ, ಸತು ಮತ್ತು ಕಬ್ಬಿಣದಿಂದ ಈ ಬಿಲ್ಲನ್ನು ರಚಿಸಲಾಗಿದೆ. ಈ ಬಿಲ್ಲನ್ನು ಒಡಿಶಾದಲ್ಲಿ ಸಿದ್ಧಪಡಿಸಲಾಗಿದೆ. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಭಕ್ತರ ಸಂಖ್ಯೆಯೂ ಹೆಚ್ಚಿದೆ.
ಅಯೋಧ್ಯೆ, ಜನವರಿ 23: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಬಂದಿಳಿದಿದೆ. ಈ ಬಿಲ್ಲನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ. ಚಿನ್ನ, ಬೆಳ್ಳಿ,ತಾಮ್ರ, ಸತು ಮತ್ತು ಕಬ್ಬಿಣದಿಂದ ಈ ಬಿಲ್ಲನ್ನು ರಚಿಸಲಾಗಿದೆ. ಈ ಬಿಲ್ಲನ್ನು ಒಡಿಶಾದಲ್ಲಿ ಸಿದ್ಧಪಡಿಸಲಾಗಿದೆ. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಭಕ್ತರ ಸಂಖ್ಯೆಯೂ ಹೆಚ್ಚಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

