Ayodhya Ram Lalla Pran Pratishthapan Live: ಅಯೋಧ್ಯೆ ರಾಮಮಂದಿರ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಲೈವ್ ಟಿವಿ9 ಡಿಜಿಟಲ್ನಲ್ಲಿ
ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಿದೆ. ಕೋಟ್ಯಂತರ ಭಾರತೀಯರ ತನು ಮನ ಧನದಿಂದ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ ಜರುಗಲಿದೆ. ಈ ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾದು ಕುಳಿತಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವೆ ಎಲ್ಲ ಕಾರ್ಯಕ್ರಮಗಳನ್ನು ಲೈವ್ ಆಗಿ ಟಿವಿ9 ಡಿಜಿಟಲ್ನಲ್ಲಿ ನೋಡಿ...
ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ಭವ್ಯವಾದ ರಾಮಮಂದಿರ (Ram Mandir) ಕಾಣುವ ಕೋಟ್ಯಂತರ ಭಕ್ತರ ನೂರಾರು ವರ್ಷಗಳ ತಪಸ್ಸು ಕೊನೆಗೂ ಫಲ ಕೊಟ್ಟಿದೆ. ಸುಪ್ರೀಂಕೋರ್ಟ್ ಅನುಮತಿ ಮತ್ತು ಕೋಟ್ಯಂತರ ಭಾರತೀಯರ ತನು ಮನ ಧನದಿಂದ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ ಜರುಗಲಿದೆ. ಈ ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾದು ಕುಳಿತಿದ್ದಾರೆ. ಇನ್ನು ಪ್ರಾಣ ಪ್ರತಿಷ್ಠೆಯ ಯಜಮಾನಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ವಹಿಸಿಕೊಂಡಿದ್ದಾರೆ. ಪ್ರಾಣ ಪ್ರತಿಷ್ಠೆಯ ಪೂಜಾ-ಕೈಂಕರ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳಲಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವೆ ಎಲ್ಲ ಕಾರ್ಯಕ್ರಮಗಳನ್ನು ಲೈವ್ ಆಗಿ ಟಿವಿ9 ಡಿಜಿಟಲ್ನಲ್ಲಿ ನೋಡಿ…
Published on: Jan 22, 2024 11:58 AM
Latest Videos