ದೊಡ್ಡಬಳ್ಳಾಪುರದಲ್ಲಿ ಕಣ್ಮನ ಸೆಳೆಯುವ ಅಯೋಧ್ಯೆ ರಾಮಮಂದಿರ ಸೆಟ್ ನಿರ್ಮಾಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ‌ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅಯೋಧ್ಯೆ ರಾಮಮಂದಿರ ಸೆಟ್ ಹಾಕಲಾಗಿದೆ. ಬಿಜೆಪಿ ಯುವಘಟಕ ರಾಜ್ಯಾಧ್ಯಕ್ಷ ಹಾಗೂ ಸ್ಥಳಿಯ ಶಾಸಕ ದೀರಜ್ ಮುನಿರಾಜು ಅವರು ರಾಮಮಂದಿರ ಸೆಟ್​ ಅನ್ನು ನಿರ್ಮಾಣ ಮಾಡಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಕಣ್ಮನ ಸೆಳೆಯುವ ಅಯೋಧ್ಯೆ ರಾಮಮಂದಿರ ಸೆಟ್ ನಿರ್ಮಾಣ
| Updated By: ವಿವೇಕ ಬಿರಾದಾರ

Updated on: Jan 21, 2024 | 9:13 PM

ದೊಡ್ಡಬಳ್ಳಾಪುರ, ಜನವರಿ 21: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ನಗರದ‌ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅಯೋಧ್ಯೆ ರಾಮಮಂದಿರ (Ayodhya Ram Mandir) ಸೆಟ್ ಹಾಕಲಾಗಿದೆ. ಬಿಜೆಪಿ (BJP) ಯುವಘಟಕ ರಾಜ್ಯಾಧ್ಯಕ್ಷ ಹಾಗೂ ಸ್ಥಳಿಯ ಶಾಸಕ ದೀರಜ್ ಮುನಿರಾಜು ಅವರು ರಾಮಮಂದಿರ ಸೆಟ್​ ಅನ್ನು ನಿರ್ಮಾಣ ಮಾಡಿಸಿದ್ದಾರೆ. ಈ ಸೆಟ್​ ಜನರ ಕಣ್ಮನ ಸೆಳೆಯುತ್ತಿದೆ. ರಾಮಮಂದಿರ ಸೆಟ್ ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೇ ಪೋಷಕರು ಮಕ್ಕಳಿಗೆ ರಾಮ, ಸೀತೆ ಮತ್ತು ಆಂಜನೇಯನ ವೇಷ ಹಾಕಿಸಿ ಸೆಟ್​ ಮುಂದೆ ನಿಲ್ಲಿಸಿ ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ. ಅಲ್ಲದೇ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠೆ ವೀಕ್ಷಿಸಲು ಬೃಹತ್ ಎಲ್ಇಡಿ ವಾಲ್ ಅಳವಡಿಸಲಾಗಿದೆ.

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?