Ayudha Puja live: ಮೈಸೂರಿನ ಅರಮನೆಯಲ್ಲಿ ಆಯುಧ ಪೂಜೆ: ನೇರಪ್ರಸಾರ ನೋಡಿ
Mysuru Dasara Ayudha Puja live: ಮೈಸೂರು ಅರಮನೆಯಲ್ಲಿ ರಾಜ ವಂಶಸ್ಥರಿಂದ ಆಯುಧ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು. ಆ ಮೂಲಕ ಅರಮನೆ ನಗರಿಯಲ್ಲಿ ಘತ ವೈಭವ ಮರುಕಳಿಸಿತು. ಅರಮನೆಯ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಿಸಲಾಗಿದೆ. ನೇರಪ್ರಸಾರ ಇಲ್ಲಿದೆ ನೋಡಿ.
ಮೈಸೂರು, ಅಕ್ಟೋಬರ್ 01: ಅರಮನೆಯ ಕಲ್ಯಾಣ ಮಂಟಪದಲ್ಲಿ ರಾಜ ವಂಶಸ್ಥರಿಂದ ಆಯುಧ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು. ಆ ಮೂಲಕ ಅರಮನೆ ನಗರಿಯಲ್ಲಿ ಘತ ವೈಭವ ಮರುಕಳಿಸಿತು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರಿಂದ ಸಂಪ್ರದಾಯ ಬದ್ದವಾಗಿ ಆಯುಧಗಳ ಪೂಜೆ ಮಾಡಲಾಯಿತು. ಅದರ ನೇರಪ್ರಸಾರ ಇಲ್ಲಿದೆ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 01, 2025 12:21 PM
Follow Us
Latest Videos
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್ ಬಿಜೆಪಿ ಅಭ್ಯರ್ಥಿ ಸುರೇಶ್ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ

