Ayudha Puja live: ಮೈಸೂರಿನ ಅರಮನೆಯಲ್ಲಿ ಆಯುಧ ಪೂಜೆ: ನೇರಪ್ರಸಾರ ನೋಡಿ

Updated on: Oct 01, 2025 | 12:29 PM

Mysuru Dasara Ayudha Puja live: ಮೈಸೂರು ಅರಮನೆಯಲ್ಲಿ ರಾಜ ವಂಶಸ್ಥರಿಂದ ಆಯುಧ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು. ಆ ಮೂಲಕ ಅರಮನೆ ನಗರಿಯಲ್ಲಿ ಘತ ವೈಭವ ಮರುಕಳಿಸಿತು. ಅರಮನೆಯ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಿಸಲಾಗಿದೆ. ನೇರಪ್ರಸಾರ ಇಲ್ಲಿದೆ ನೋಡಿ.

ಮೈಸೂರು, ಅಕ್ಟೋಬರ್​ 01: ಅರಮನೆಯ ಕಲ್ಯಾಣ ಮಂಟಪದಲ್ಲಿ ರಾಜ ವಂಶಸ್ಥರಿಂದ ಆಯುಧ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು. ಆ ಮೂಲಕ ಅರಮನೆ ನಗರಿಯಲ್ಲಿ ಘತ ವೈಭವ ಮರುಕಳಿಸಿತು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ರಿಂದ ಸಂಪ್ರದಾಯ ಬದ್ದವಾಗಿ ಆಯುಧಗಳ ಪೂಜೆ ಮಾಡಲಾಯಿತು. ಅದರ ನೇರಪ್ರಸಾರ ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 01, 2025 12:21 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More