ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
B Saroja Devi: ಬಿ ಸರೋಜಾ ದೇವಿ ಅವರ 11ನೇ ದಿನದ ವೈಕುಂಠ ಸಮಾರಾಧನೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಇಲ್ಲಿದೆ ವಿಡಿಯೋ...
ಇತ್ತೀಚೆಗಷ್ಟೆ ನಿಧನರಾದ ಅಭಿನಯ ಸರಸ್ವತಿ ಬಿ ಸರೋಜಾ ದೇವಿ (Saroja Devi) ಅವರ 11ನೇ ದಿನ ವೈಕುಂಠ ಸಮಾರಾಧನೆ ಕಾರ್ಯಕ್ರಮ ಇಂದು (ಜುಲೈ 25) ಬೆಂಗಳೂರಿನಲ್ಲಿ ನಡೆಯಿತು. ಚಿತ್ರರಂಗ ಹಾಗೂ ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಅವರು, ಮಲ್ಲೇಶ್ವರದ 11ನೇ ರಸ್ತೆಗೆ ಬಿ ಸರೋಜಾ ದೇವಿ ಅವರ ಹೆಸರು ಇಡುತ್ತೇವೆ’ ಎಂದು ಘೋಷಿಸಿದರು. ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos