ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!

Updated on: Mar 06, 2026 | 2:49 PM

ಕೋತಿಮರಿಯೊಂದು ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ದೊಡ್ಡ ಕೋತಿ ಆ ಮರಿಯನ್ನು ಗಿರಗಿರನೆ ತಿರುಗಿಸಿ ಬಿಸಾಡುತ್ತದೆ, ಹಿಂಸೆ ನೀಡುತ್ತದೆ. ಇದರಿಂದ ನೋವಾಗಿ ಓಡಿದ ಮರಿಕೋತಿ ಕಲ್ಲುಬಂಡೆಯ ಹಿಂದಿದ್ದ ಕೋತಿಯ ಗೊಂಬೆಯನ್ನು ಗಟ್ಟಿಯಾಗಿ ತಬ್ಬಿಕೊಂಡು ಹೆದರಿ ಬಚ್ಚಿಟ್ಟುಕೊಳ್ಳುತ್ತದೆ. ಆ ಕ್ಷಣಕ್ಕೆ ಆ ಮರಿಕೋತಿಗೆ ಆ ಗೊಂಬೆಯೇ ಸಾಂತ್ವನ ನೀಡುವ ಅಮ್ಮನಾಗುತ್ತದೆ!

ನವದೆಹಲಿ, ಮಾರ್ಚ್ 5: ಈ ವಿಡಿಯೋ ಎಲ್ಲಿ ಚಿತ್ರೀಕರಿಸಲ್ಪಟ್ಟಿದ್ದು ಎಂಬುದು ತಿಳಿದಿಲ್ಲ. ಆದರೆ, ಈ ವಿಡಿಯೋ (Video Viral) ನೋಡಿದರೆ ಕಣ್ಣಂಚು ಒದ್ದೆಯಾಗುವುದು ಗ್ಯಾರಂಟಿ. ಕೋತಿಮರಿಯೊಂದು ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ದೊಡ್ಡ ಕೋತಿ ಆ ಮರಿಯನ್ನು ಗಿರಗಿರನೆ ತಿರುಗಿಸಿ ಬಿಸಾಡುತ್ತದೆ, ಹಿಂಸೆ ನೀಡುತ್ತದೆ. ಇದರಿಂದ ನೋವಾಗಿ ಓಡಿದ ಮರಿಕೋತಿ ಕಲ್ಲುಬಂಡೆಯ ಹಿಂದಿದ್ದ ಕೋತಿಯ ಗೊಂಬೆಯನ್ನು ಗಟ್ಟಿಯಾಗಿ ತಬ್ಬಿಕೊಂಡು ಹೆದರಿ ಬಚ್ಚಿಟ್ಟುಕೊಳ್ಳುತ್ತದೆ. ಆ ಕ್ಷಣಕ್ಕೆ ಆ ಮರಿಕೋತಿಗೆ ಆ ಗೊಂಬೆಯೇ ಸಾಂತ್ವನ ನೀಡುವ ಅಮ್ಮನಾಗುತ್ತದೆ!

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More