‘ಅಭಿಮಾನಿಗಳು ಕೊಟ್ಟಿದ್ದು ನಿಜವಾದ ಲಾಂಗ್​ ಅಲ್ಲ’: ‘ಬ್ಯಾಡ್​ ಮ್ಯಾನರ್ಸ್​’ ನಟ ಅಭಿಷೇಕ್​ ಅಂಬರೀಷ್​ ಸ್ಪಷ್ಟನೆ

ಅಭಿಮಾನಿಗಳು ಕೊಟ್ಟಿದ್ದ ಕಿರೀಟ ಮತ್ತು ಲಾಂಗ್​ ರೀತಿಯ ವಸ್ತುವನ್ನು ಅವರು ಹಿಡಿದಿದ್ದರು. ಸಾರ್ವಜನಿಕವಾಗಿ ಲಾಂಗ್​ ಪ್ರದರ್ಶಿಸಲಾಯಿತೇ ಎಂಬ ಅನುಮಾನ ಕೂಡ ಕೆಲವರಲ್ಲಿ ಮೂಡಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಅಭಿಷೇಕ್​ ಅಂಬರೀಷ್​ ಅವರು ಸ್ಪಷ್ಟನೆ ನೀಡಿದ್ದಾರೆ. ‘ಅದು ಲಾಂಗ್​ ಅಲ್ಲ. ಅದು ಡಮ್ಮಿ ಕತ್ತಿ’ ಎಂದಿದ್ದಾರೆ.

‘ಅಭಿಮಾನಿಗಳು ಕೊಟ್ಟಿದ್ದು ನಿಜವಾದ ಲಾಂಗ್​ ಅಲ್ಲ’: ‘ಬ್ಯಾಡ್​ ಮ್ಯಾನರ್ಸ್​’ ನಟ ಅಭಿಷೇಕ್​ ಅಂಬರೀಷ್​ ಸ್ಪಷ್ಟನೆ
| Edited By: ಮದನ್​ ಕುಮಾರ್​

Updated on:Nov 21, 2023 | 6:52 PM

ಸ್ಯಾಂಡಲ್​ವುಡ್ ನಟ ಅಭಿಷೇಕ್​ ಅಂಬರೀಷ್​ ಅವರು ‘ಬ್ಯಾಡ್ ಮ್ಯಾನರ್ಸ್​’ (Bad Manners) ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ನಟ ದರ್ಶನ್​ (Darshan) ಜೊತೆ ಒಂದು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋ ವೈರಲ್​ ಆಗಿತ್ತು. ಅಭಿಮಾನಿಗಳು ಕೊಟ್ಟಿದ್ದ ಕಿರೀಟ ಮತ್ತು ಲಾಂಗ್​ ರೀತಿಯ ವಸ್ತುವನ್ನು ಅವರು ಹಿಡಿದಿದ್ದರು. ಸಾರ್ವಜನಿಕವಾಗಿ ಲಾಂಗ್​ ಪ್ರದರ್ಶಿಸಲಾಯಿತೇ ಎಂಬ ಅನುಮಾನ ಕೂಡ ಕೆಲವರಲ್ಲಿ ಮೂಡಿತ್ತು. ಆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಸ್ಪಷ್ಟನೆ ನೀಡಿದ್ದಾರೆ. ‘ಅದು ಲಾಂಗ್​ ಅಲ್ಲ. ಅದು ಡಮ್ಮಿ ಕತ್ತಿ. ಫೋಟೋದಲ್ಲಿ ಅದು ಸ್ಪಷ್ಟವಾಗಿ ಕಾಣುತ್ತಿದೆ. ಆ ವಿಚಾರವನ್ನು ದೊಡ್ಡದು ಮಾಡಲಾಗಿದೆ. ಅಭಿಮಾನಿಗಳು ಪ್ರೀತಿಯಿಂದ ಕೊಟ್ಟಿದ್ದನ್ನು ಹಿಡಿದುಕೊಂಡು ಪೋಸ್​ ನೀಡಿ ವಾಪಸ್​ ಕೊಟ್ಟಿದ್ದೇನೆ. ಒಂದುವೇಳೆ ತಪ್ಪಾಗಿದ್ದರೆ ಕ್ಷಮೆ ಇರಲಿ ’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Tue, 21 November 23

Follow us
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು