ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು
ಬಿಜೆಪಿ ಹಾಗೂ ಕಾಂಗ್ರೆಸ್ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

