ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

Edited By:

Updated on: Mar 29, 2026 | 11:18 PM

ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More