AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಮೊಳಗಿದ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಮೊಳಗಿದ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Apr 06, 2026 | 10:05 PM

Share

ಬಾಗಲಕೋಟೆ ಉಪಚುನಾವಣೆ ಕದನ ರಂಗೇರಿದ್ದು, ಇಂದು (ಏಪ್ರಿಲ್ 06) ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಮತಯಾಚನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಆಝಾನ್ ಕೂಗುತ್ತಿದ್ದಂತೆಯೇ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಭಾಷಣವನ್ನು ನಿಲಿಸಿರುವ ಪ್ರಸಂಗ ನಡೆದಿದೆ. ಸಮೀಪದ‌ ಮಸೀದಿ‌ ಒಂದರಿಂದ ಆಝಾನ್ ಆರಂಭವಾಗ್ತಿದ್ದಂತೆ ಉಮೇಶ ಮೇಟಿ ಭಾಷಣ ನಿಲ್ಲಿಸಿದ್ದು, ಬಳಿಕ ಆಝಾನ್ ಮುಗಿಯುತ್ತಿದ್ದಂತೆಯೇ ಮಾತು ಮುಂದುವರೆಸಿದರು.

ಬಾಗಲಕೋಟೆ, (ಏಪ್ರಿಲ್ 06): ಬಾಗಲಕೋಟೆ ಉಪಚುನಾವಣೆ (Bagalkot By Election) ಕದನ ರಂಗೇರಿದ್ದು, ಇಂದು (ಏಪ್ರಿಲ್ 06) ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಮತಯಾಚನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್ ಕೂಗುತ್ತಿದ್ದಂತೆಯೇ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಭಾಷಣವನ್ನು ನಿಲಿಸಿರುವ ಪ್ರಸಂಗ ನಡೆದಿದೆ. ಸಮೀಪದ‌ ಮಸೀದಿ‌ ಒಂದರಿಂದ ಅಝಾನ್ ಆರಂಭವಾಗ್ತಿದ್ದಂತೆ ಉಮೇಶ ಮೇಟಿ ಭಾಷಣ ನಿಲ್ಲಿಸಿದ್ದು, ಬಳಿಕ ಅಝಾನ್ ಮುಗಿಯುತ್ತಿದ್ದಂತೆಯೇ ಮಾತು ಮುಂದುವರೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Apr 06, 2026 10:04 PM
Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More