ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ

Edited By:

Updated on: Apr 24, 2026 | 9:31 PM

ಬಾಗಲಕೋಟೆ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ (Bagalkot University Convocation) ಅದ್ಧೂರಿಯಾಗಿ ಜರುಗಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ, ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಲಾಯ್ತು. ಇನ್ನು ಮಕ್ಕಳ ತಾಯಿ ಆಗಿರುವ ಅಯಿಷಾ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಎಲ್ಲರ ಗಮನಸೆಳೆದಿದರು.

ಬಾಗಲಕೋಟೆ, (ಏಪ್ರಿಲ್ 24): ಬಾಗಲಕೋಟೆ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ (Bagalkot University Convocation) ಅದ್ಧೂರಿಯಾಗಿ ಜರುಗಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ, ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಲಾಯ್ತು. ಇನ್ನು ಮಕ್ಕಳ ತಾಯಿ ಆಗಿರುವ ಅಯಿಷಾ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಎಲ್ಲರ ಗಮನಸೆಳೆದಿದರು.

ಹೌದು..ನಾಲ್ಕು ತಿಂಗಳ ಹಾಗೂ ಎರಡು ವರ್ಷದ ಮಕ್ಕಳನ್ನು ಕಟ್ಟಿಕೊಂಡು ಆಯಿಷಾ ಚಿನ್ನದ ಪದಕ‌ ಗಳಿಸಿದ್ದು ವಿಶೇಷವಾಗಿದೆ. ಪತಿ ಹಾಗೂ ಅತ್ತೆಯ ಸಹಕಾರದಿಂದ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯಲು ಸಾಧ್ಯವಾಯಿತು ಎಂದು ನಗೆ ಬೀರಿದರು.

Published on: Apr 24, 2026 09:30 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More