AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಜೇಂದ್ರಸ್ವಾಮಿ ರಥೋತ್ಸವ: ತೇರು ಎಳೆದ ಸಹಸ್ರಾರು ಭಕ್ತರು; ವಿಡಿಯೋ ನೋಡಿ

ಮಳೆರಾಜೇಂದ್ರಸ್ವಾಮಿ ರಥೋತ್ಸವ: ತೇರು ಎಳೆದ ಸಹಸ್ರಾರು ಭಕ್ತರು; ವಿಡಿಯೋ ನೋಡಿ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Feb 25, 2026 | 9:40 PM

Share

ಭಾವೈಕ್ಯತೆಗೆ ಹೆಸರಾದ ಬಾಗಲಕೋಟೆ ತಾಲೂಕಿನ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವ ಸಂಭ್ರದಿಂದ ಜರುಗಿತು. ಸಹಸ್ರಾರು ಭಕ್ತರು ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ ಮತ್ತು ಮಹಿಳೆಯರಿಂದ ಆರತಿ ಸೇವೆ ನೆರವೇರಿಸಲಾಯಿತು. ಕುದುರೆ ಮೇಲೆ ಆದಿತ್ಯನಾಥ ಸ್ವಾಮೀಜಿ ಮೆರವಣಿಗೆ ನಡೆಯಿತು. ರಥೋತ್ಸವದ ವಿಡಿಯೋ ನೋಡಿ.

ಬಾಗಲಕೋಟೆ, ಫೆಬ್ರವರಿ 25: ಜಿಲ್ಲೆಯ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವವು ಅದ್ದೂರಿಯಾಗಿ ನೆರವೇರಿತು. ಈ ಭವ್ಯ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಾವೈಕ್ಯತೆಗೆ ಹೆಸರಾದ ಈ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಉತ್ಸಾಹದಿಂದ ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ, ಮಹಿಳೆಯರಿಂದ ಆರತಿ ಸೇವೆ ಮತ್ತು ಕುದುರೆ ಮೇಲೆ ಆದಿತ್ಯನಾಥ ಸ್ವಾಮೀಜಿ ಅವರ ಮೆರವಣಿಗೆಯು ರಥೋತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಹೊಸಮುರನಾಳ ಗ್ರಾಮದಾದ್ಯಂತ ಸಂಭ್ರಮದ ವಾತಾವರಣ ನೆಲೆಸಿತ್ತು. ಭಕ್ತರು ಶ್ರೀ ಮಳೆರಾಜೇಂದ್ರಸ್ವಾಮಿಯ ದರ್ಶನ ಪಡೆದು ಪುನೀತರಾದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More