ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ನಿವಾಸದಲ್ಲಿ ಹೋಳಿ ಸಂಭ್ರಮ ಹೇಗಿತ್ತು ನೋಡಿ!

Edited By:

Updated on: Mar 08, 2026 | 12:07 PM

ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು.

ಬಾಗಲಕೋಟೆ, ಮಾರ್ಚ್​ 08: ಬಾಗಲಕೋಟೆ ಎಸ್‌ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳಿಸಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ, ಡಿವೈಎಸ್‌ಪಿ ಗಜಾನನ ಸುತಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಡ್ಯಾನ್ಸ್ ಮಾಡಿ ಹಬ್ಬದ ಸಂಭ್ರಮವನ್ನು ಎಂಜಾಯ್ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More