ಬಹ್ರೇನ್ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಇರಾನ್ ತನ್ನ ವಿರುದ್ಧದ ಮಿಲಿಟರಿ ದಾಳಿಗಳನ್ನು ಬೆಂಬಲಿಸುವ ದೇಶಗಳಲ್ಲಿನ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿತ್ತು. ಇದು ಬಹ್ರೇನ್ ಮತ್ತು ಇತರ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿಗಳಿಗೆ ಕಾರಣವಾಯಿತು.
ಬಹ್ರೇನ್, ಮಾರ್ಚ್ 2: ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ಸೌಲಭ್ಯಗಳು ಮತ್ತು ವಸತಿ ಗೋಪುರಗಳ ಮೇಲೆ ಇರಾನ್ (Iran Attack) ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದೆ. ಇದು ಮನಾಮದಲ್ಲಿರುವ ಅಮೆರಿಕದ ನೌಕಾಪಡೆಯ 5ನೇ ಪ್ರಧಾನ ಕಚೇರಿಯ ಬಳಿ ಅಪ್ಪಳಿಸಿತು. ಇರಾನಿನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದವು. ಈ ಸಂಘರ್ಷಕ್ಕೆ ನೇರ ಸಂಪರ್ಕ ಹೊಂದಿಲ್ಲದ ಬಹ್ರೇನ್ ಮೇಲೆ ಇರಾನ್ ದಾಳಿ ನಡೆಸಿದೆ. ಇಲ್ಲಿ ಅಮೆರಿಕದ ವಾಯುನೆಲೆ ಇರುವುದರಿಂದ ಇರಾನ್ ಅಟ್ಯಾಕ್ ಮಾಡಿದೆ. ಈ ದಾಳಿಯಿಂದ ಬಹ್ರೇನ್ನ ಗಗನಚುಂಬಿ ಕಟ್ಟಡಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಇರಾನ್ ತನ್ನ ವಿರುದ್ಧದ ಮಿಲಿಟರಿ ದಾಳಿಗಳನ್ನು ಬೆಂಬಲಿಸುವ ದೇಶಗಳಲ್ಲಿನ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿತ್ತು. ಇದು ಬಹ್ರೇನ್ ಮತ್ತು ಇತರ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿಗಳಿಗೆ ಕಾರಣವಾಯಿತು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Mar 02, 2026 07:04 PM
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

