Bakrid: ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ

ಬಕ್ರೀದ್​ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್ ಅವರು ಕೂಡ ಪಾಲ್ಗೊಂಡಿದ್ದಾರೆ.

Bakrid: ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
|

Updated on: Jun 17, 2024 | 10:31 AM

ಬೆಂಗಳೂರು, ಜೂನ್​ 17: ನಾಡಿನಲ್ಲೆಡೆ ಬಕ್ರೀದ್ (Bakrid) ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು (Bengaluru) ಚಾಮರಾಜಪೇಟೆಯಲ್ಲಿರುವ (Chamrajpete) ಈದ್ಗ ಮೈದಾನದಲ್ಲಿ (Idgah Maidan) ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗಿಯಾಗಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಸಚಿವ ಜಮೀರ್​ ಅಹ್ಮದ್ (Zameer Ahmed)​ ಅವರು ಕೂಡ ಪಾಲ್ಗೊಂಡು ಪಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಪ್ರಾರ್ಥನೆ ಮುಗಿಯುವ ತನಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಚಾಮರಾಜಪೇಟೆ ರಸ್ತೆ ಸಂಪರ್ಕಿಸುವ ಕೆಆರ್ ಮಾರುಕಟ್ಟೆ ರಸ್ತೆ, ಚಾಮರಾಜಪೇಟೆ, ಬಸವನಗುಡಿ ರಸ್ತೆಗಳನ್ನು ಬಂದ್​ ಮಾಡಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಮಾಮ್ ಹಾಗೂ ಶಾಲು ಹಾಕಿ ಸನ್ಮಾನಿಸಿದ ಸಚಿವ ಜಮೀರ್ ಅಹಮ್ಮದ್ ಸನ್ಮಾನಿಸಿದರು.

ಇದನ್ನೂ ಓದಿ: ಬೆಂಗಳೂರಿನಾದ್ಯಂತ ಬಕ್ರೀದ್ ಸಂಭ್ರಮ; ಹಲವೆಡೆ ಟ್ರಾಫಿಕ್ ಜಾಮ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ