AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಪೋಷಕರು ಬೆಳಗಾವಿಯಲ್ಲೇ ಯಾಕೆ ದೂರು ಕೊಟ್ಟಿದ್ದಾರೆ? ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶ್ನೆ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 24, 2021 | 5:29 PM

Share

ಸದನದಲ್ಲಿ ಸಿದ್ದರಾಮಯ್ಯನವರ ವಾದವನ್ನು ಒಪ್ಪುವುದಿಲ್ಲ. ಯುವತಿಯ 34 ಸೆಕೆಂಡ್​ನ ವಿಡಿಯೋ ಇಟ್ಟುಕೊಂಡು ರಮೇಶ್ ವಿರುದ್ಧ ಕೇಸ್ ಹಾಕಬೇಕು ಅನ್ನೋದು ಒಪ್ಪಲ್ಲ. ಯುವತಿ ಸ್ವಇಚ್ಛೆಯಿಂದ ಮಾತನಾಡಿದ್ದಾಳೋ ಅಥವಾ ಯಾರದ್ದೋ ಒತ್ತಾಯದಿಂದ ಮಾಡಿದ್ದಾರೋ ಗೊತ್ತಿಲ್ಲ. ರೇಪ್ ಕೇಸ್ ಹಾಕಬೇಕು ಅಂತೆಲ್ಲ ಹೇಳೋದು ಸರಿಯಲ್ಲ. ಬೆಂಗಳೂರಿನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

Published on: Mar 24, 2021 05:29 PM
Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು