‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್
ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ.
ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ‘ನನ್ನ ಸಿನಿಮಾಗಳ ಗ್ರಾಫ್ ನೋಡಿದರೆ ಮಾದೇವ ಚಿತ್ರದ ಬಳಿಕ ತುಂಬ ಬದಲಾವಣೆ ಆಗಿದೆ. ನನ್ನ ವೃತ್ತಿಜೀವನದಲ್ಲಿ ಇದು ದೊಡ್ಡ ಸಿನಿಮಾ. ದೊಡ್ಡ ಬಜೆಟ್ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಪ್ರಚಾರಕ್ಕಾಗಿ ನಾವು ಸಾಕಷ್ಟು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ನಿರ್ದೇಶಕರ ಜೊತೆ ಪ್ರಚಾರ ಮಾಡುತ್ತಿದ್ದೇನೆ. ಅವರ ಜ್ಞಾನ ತುಂಬ ದೊಡ್ಡದು. ಅವರ ಜೊತೆ ಕೆಲಸ ಮಾಡಿದ್ದಕ್ಕೆ ನನಗೆ ಬಹಳ ಹೆಮ್ಮೆ ಇದೆ. ಈ ಸಿನಿಮಾದ ನಂತರವೂ ಅವರ ಜೊತೆ ಕೆಲಸ ಮಾಡಲು ನಾನು ಸಿದ್ಧವಾಗಿರುತ್ತೇನೆ’ ಎಂದು ವಿನೋದ್ ಪ್ರಭಾಕರ್ ಅವರು ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು

