ಅಭಿಮಾನಿಗಳಿಂದ ಪುನೀತ್ ಫೋಟೋ ಕೇಳಿ ಪಡೆದ ಬಾಲಯ್ಯ
ಬಾಲಯ್ಯ ನಟನೆಯ ‘ಅಖಂಡ 2’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಚಿಕ್ಕಬ್ಳಾಪುರದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಯ್ಯ ಅವರಿಗೆ ಪುನೀತ್ ಫೋಟೋ ಗಿಫ್ಟ್ ಆಗಿ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.
ಪುನೀತ್ ರಾಜ್ಕುಮಾರ್ ಇಲ್ಲ ಎಂಬ ನೋವು ಅಭಿಮಾನಿಗಳನ್ನು ಈಗಲೂ ಕಾಡುತ್ತಿದೆ. ಯಾವುದೇ ಸಭೆ ಸಮಾರಂಭ ಇದ್ದರೂ ಪುನೀತ್ ಅವರನ್ನು ನೆನಪಿಸಿಕೊಳ್ಳಲಾಗುತ್ತದೆ. ‘ಅಖಂಡ 2’ ಚಿತ್ರದ ಟ್ರೇಲರ್ ಲಾಂಚ್ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ. ಈ ವೇಳೆ ಅಪ್ಪು ಅಭಿಮಾನಿಗಳು ಪುನೀತ್ ಫೋಟೋ ಪ್ರೇಮ್ನ ಎತ್ತಿ ಹಿಡಿದಿದ್ದಾರೆ. ಬಾಲಯ್ಯ ಅವರು ಅವರಿಂದ ಫೋಟೋನ ಕೇಳಿ ಪಡೆದುಕೊಂಡಿದ್ದಾರೆ. ಅಪ್ಪು ಫೋಟೋ ಜೊತೆ ಪೋಸ್ ಕೊಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

