ಇವಿಎಂ ಜಟಾಪಟಿ: ಸಿದ್ದರಾಮಯ್ಯಗೆ ಸಲಹೆ ಕೊಟ್ಟ ಸಚಿವ ಪ್ರಲ್ಹಾದ್ ಜೋಶಿ
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗಾಗಲೇ ಮತಗಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವನ್ನ ಸಿಎಂ ಸಮರ್ಥಿಸಿಕೊಂಡಿದ್ದಾರೆ. ಆದರೆ ಟಿವಿ9 ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈ ನಡೆಯನ್ನ ಟೀಕಿಸಿದ್ದಾರೆ. ಅಪ್ರಬುದ್ಧ ರಾಹುಲ್ ಗಾಂಧಿಗೆ ನಿಮ್ಮ ಅನುಭವ ಬಲಿ ಕೊಡಬೇಡಿ ಎಂದಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 06: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗಾಗಲೇ ಮತಗಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವನ್ನ ಸಿಎಂ ಸಮರ್ಥಿಸಿಕೊಂಡಿದ್ದಾರೆ. ಆದರೆ ಟಿವಿ9 ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಈ ನಡೆಯನ್ನ ಟೀಕಿಸಿದ್ದಾರೆ. ಅಪ್ರಬುದ್ಧ ರಾಹುಲ್ ಗಾಂಧಿಗೆ ನಿಮ್ಮ ಅನುಭವ ಬಲಿ ಕೊಡಬೇಡಿ ಎಂದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 06, 2025 08:57 PM
Latest Videos

