ಇವಿಎಂ ಜಟಾಪಟಿ​: ಸಿದ್ದರಾಮಯ್ಯಗೆ ಸಲಹೆ ಕೊಟ್ಟ ಸಚಿವ ಪ್ರಲ್ಹಾದ್​ ಜೋಶಿ

Updated on: Sep 06, 2025 | 8:59 PM

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗಾಗಲೇ ಮತಗಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವನ್ನ ಸಿಎಂ ಸಮರ್ಥಿಸಿಕೊಂಡಿದ್ದಾರೆ. ಆದರೆ ಟಿವಿ9 ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಈ ನಡೆಯನ್ನ ಟೀಕಿಸಿದ್ದಾರೆ. ಅಪ್ರಬುದ್ಧ ರಾಹುಲ್ ಗಾಂಧಿಗೆ ನಿಮ್ಮ ಅನುಭವ ಬಲಿ ಕೊಡಬೇಡಿ ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 06: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಈಗಾಗಲೇ ಮತಗಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರವನ್ನ ಸಿಎಂ ಸಮರ್ಥಿಸಿಕೊಂಡಿದ್ದಾರೆ. ಆದರೆ ಟಿವಿ9 ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಈ ನಡೆಯನ್ನ ಟೀಕಿಸಿದ್ದಾರೆ. ಅಪ್ರಬುದ್ಧ ರಾಹುಲ್ ಗಾಂಧಿಗೆ ನಿಮ್ಮ ಅನುಭವ ಬಲಿ ಕೊಡಬೇಡಿ ಎಂದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 06, 2025 08:57 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More