ಸರ್ಕಾರಿ ಜಾಗದಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆ ಬಂದ್: ಏನೆಲ್ಲಾ ರೂಲ್ಸ್?
ಆರ್ಎಸ್ಎಸ್ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಶುರುವಾಗಿ ಹಲವು ದಿನಗಳು ಕಳೆದಿವೆ. ಇದೀಗ ಸರ್ಕಾರ ಹೊಸ ನಿಯಮಾವಳಿಗಳನ್ನು ತಂದಿದೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳನ್ನು ಬಂದ್ ಮಾಡುವ ನಿರ್ಧಾರ ಮಾಡಿರುವ ಸರ್ಕಾರ, ಈ ಕುರಿತು ಹಲವು ಅಂಶಗಳನ್ನು ಜನರ ಮುಂದಿಟ್ಟಿದೆ. ಸರ್ಕಾರ ಏನೆಲ್ಲಾ ರೂಲ್ಸ್ ತಂದಿದೆ ಎಂದು ನೋಡಲು ಈ ವೀಡಿಯೋ ನೋಡಿ.
ಬೆಂಗಳೂರು, ಅಕ್ಟೋಬರ್ 19: ಸದ್ಯ ರಾಜ್ಯ ರಾಜಕೀಯದಲ್ಲಿ ಆರ್ಎಸ್ಎಸ್ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸರ್ಕಾರ ಅಧಿಕೃತವಾಗಿ ಕೆಲವು ನಿಯಮಾವಳಿಗಳನ್ನು ತಂದಿದೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳನ್ನು ಬಂದ್ ಮಾಡುವ ನಿರ್ಧಾರ ಮಾಡಿರುವ ಸರ್ಕಾರ, ಈ ಕುರಿತು ಹಲವು ಅಂಶಗಳನ್ನು ಜನರ ಮುಂದಿಟ್ಟಿದೆ. ಸರ್ಕಾರ ಏನೆಲ್ಲಾ ರೂಲ್ಸ್ ತಂದಿದೆ ಎಂಬ ಮಾಹಿತಿ ಇಲ್ಲಿದೆ. ವಿಡಿಯೋ ನೋಡಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

