ಸರ್ಕಾರಿ ಜಾಗದಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆ ಬಂದ್: ಏನೆಲ್ಲಾ ರೂಲ್ಸ್?

Updated on: Oct 19, 2025 | 10:51 AM

ಆರ್​ಎಸ್​ಎಸ್​ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಶುರುವಾಗಿ ಹಲವು ದಿನಗಳು ಕಳೆದಿವೆ. ಇದೀಗ ಸರ್ಕಾರ ಹೊಸ ನಿಯಮಾವಳಿಗಳನ್ನು ತಂದಿದೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳನ್ನು ಬಂದ್ ಮಾಡುವ ನಿರ್ಧಾರ ಮಾಡಿರುವ ಸರ್ಕಾರ, ಈ ಕುರಿತು ಹಲವು ಅಂಶಗಳನ್ನು ಜನರ ಮುಂದಿಟ್ಟಿದೆ. ಸರ್ಕಾರ ಏನೆಲ್ಲಾ ರೂಲ್ಸ್ ತಂದಿದೆ ಎಂದು ನೋಡಲು ಈ ವೀಡಿಯೋ ನೋಡಿ.

ಬೆಂಗಳೂರು, ಅಕ್ಟೋಬರ್ 19: ಸದ್ಯ ರಾಜ್ಯ ರಾಜಕೀಯದಲ್ಲಿ ಆರ್​ಎಸ್​ಎಸ್​ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸರ್ಕಾರ ಅಧಿಕೃತವಾಗಿ ಕೆಲವು ನಿಯಮಾವಳಿಗಳನ್ನು ತಂದಿದೆ. ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗಳನ್ನು ಬಂದ್ ಮಾಡುವ ನಿರ್ಧಾರ ಮಾಡಿರುವ ಸರ್ಕಾರ, ಈ ಕುರಿತು ಹಲವು ಅಂಶಗಳನ್ನು ಜನರ ಮುಂದಿಟ್ಟಿದೆ. ಸರ್ಕಾರ ಏನೆಲ್ಲಾ ರೂಲ್ಸ್ ತಂದಿದೆ ಎಂಬ ಮಾಹಿತಿ ಇಲ್ಲಿದೆ. ವಿಡಿಯೋ ನೋಡಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More