ಆರೆಸ್ಸೆಸ್​ನಿಂದಲೂ ಸಮಾಜದಲ್ಲಿ ಅಶಾಂತಿ ತಲೆದೋರುತ್ತಿದೆ, ಅದನ್ನೂ ಬ್ಯಾನ್ ಮಾಡಿ: ಸಿದ್ದರಾಮಯ್ಯ

ಆರೆಸ್ಸೆಸ್​ನಿಂದಲೂ ಸಮಾಜದಲ್ಲಿ ಅಶಾಂತಿ ತಲೆದೋರುತ್ತಿದೆ, ಅದನ್ನೂ ಬ್ಯಾನ್ ಮಾಡಿ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Sep 28, 2022 | 1:30 PM

ಆರೆಸ್ಸೆಸ್ ನವರೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ, ಆ ಸಂಘಟನೆಯನ್ನೂ ಬ್ಯಾನ್ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯ (PFI) ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿರುವುದಕ್ಕೆ ಇಂದು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸಮಾಜಘಾತುಕ ಕಾರ್ಯಗಳಲ್ಲಿ ತೊಡಗಿರುವ ಯಾವುದೇ ಸಂಘಟನೆಯನ್ನು ಬ್ಯಾನ್ ಮಾಡಿದರೆ ಅದಕ್ಕೆ ಕಾಂಗ್ರೆಸ್ ಪಕ್ಷದ ವಿರೋಧವಿಲ್ಲ ಅಂತ ಹೇಳಿದರು. ಹಾಗೆಯೇ ಆರೆಸ್ಸೆಸ್ ನವರೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ, ಆ ಸಂಘಟನೆಯನ್ನೂ ಬ್ಯಾನ್ ಮಾಡಬೇಕು ಎಂದು ಹೇಳಿದರು.

Published on: Sep 28, 2022 01:28 PM