ಮುಂಗಾರು ಮಳೆ ಅಬ್ಬರಕ್ಕೆ ಮಲೆನಾಡಲ್ಲಿ ಸ್ವರ್ಗ ಸೃಷ್ಟಿ; ಮೈ ಮನ ಸೆಳೆಯುತ್ತಿದೆ ಬಂಡಾಜೆ ಫಾಲ್ಸ್
ಕಳಸ ಬಳಿ ಅರಣ್ಯದ ಘಟ್ಟಪ್ರದೇಶದಲ್ಲಿರುವ ಬಂಡಾಜೆ ಜಲಪಾತದ ವೈಭವ ನೋಡಲು ಎರಡು ಕಣ್ಣು ಸಾಲದು. ನೂರಾರು ಅಡಿ ಎತ್ತರದಿಂದ ಧುಮ್ಮಿಕ್ಕುತ್ತಿರುವ ಜಲಪಾತ ಮೈ ಮನ ಪುಳಿಕಿಸುತ್ತಿದೆ.
ಚಿಕ್ಕಮಗಳೂರು: ಮುಂಗಾರು ಮಳೆ ಅಬ್ಬರಕ್ಕೆ ಮಲೆನಾಡಲ್ಲಿ ಸ್ವರ್ಗ ಸೃಷ್ಟಿಯಾಗಿದೆ. ಕುದುರೆಮುಖ ಘಟ್ಟಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ ಕಳಸ-ಬೆಳ್ತಂಗಡಿ ಗಡಿಯ ಬಂಡಾಜೆ ಫಾಲ್ಸ್ ಮೈದುಂಬಿ ದುಮ್ಮಿಕ್ಕುತ್ತಿದೆ. ಬಂಡಾಜೆ ಫಾಲ್ಸ್ ನಲ್ಲಿ ಹೊಸದೊಂದು ಲೋಕ ಸೃಷ್ಟಿಯಾಗಿದೆ. ಕಳಸ ಬಳಿ ಅರಣ್ಯದ ಘಟ್ಟಪ್ರದೇಶದಲ್ಲಿರುವ ಬಂಡಾಜೆ ಜಲಪಾತದ ವೈಭವ ನೋಡಲು ಎರಡು ಕಣ್ಣು ಸಾಲದು. ನೂರಾರು ಅಡಿ ಎತ್ತರದಿಂದ ಧುಮ್ಮಿಕ್ಕುತ್ತಿರುವ ಜಲಪಾತ ಮೈ ಮನ ಪುಳಿಕಿಸುತ್ತಿದೆ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

