ಬಂಡೀಪುರ ಸಫಾರಿ: ಪ್ರವಾಸಿಗರ ಕಣ್ಣಿಗೆ ಬಿತ್ತು ಹುಲಿ ಮರಿ ತುಂಟಾಟದ ದೃಶ್ಯ

Edited By:

Updated on: Mar 12, 2025 | 12:39 PM

ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಫಾರಿಯಲ್ಲಿ ಪ್ರವಾಸಿಗರಿಗೆ ಹುಲಿ ಹಾಗೂ ಹುಲಿ ಮರಿಯ ದರ್ಶನವಾಗಿದೆ. ಹುಲಿ ಹಾಗೂ ಮರಿಯ ತುಂಟಾಟವನ್ನು ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಕಂಡುಬಂದ ಈ ದೃಶ್ಯವನ್ನು ವನ್ಯಜೀವಿ ಛಯಾಗ್ರಹಾಕ ಕಿರಣ್ ಕೊಳ್ಳೇಗಾಲ ಸೆರೆಹಿಡಿದಿದ್ದಾರೆ.

ಚಾಮರಾಜನಗರ, ಮಾರ್ಚ್ 12: ಬಂಡೀಪುರ ಸಫಾರಿ ವೇಳೆ ಹುಲಿ ಮರಿಯೊಂದು ತಾಯಿಯ ಜತೆ ಆಟವಾಡುಗತ್ತಿರುವ ದೃಶ್ಯ ಪ್ರವಾಸಿಗರಿಗೆ ಕಾಣಿಸಿದೆ. ಮಂಗಳವಾರ ಸಂಜೆ ಈ ದೃಶ್ಯ ಕಾಣಿಸಿದ್ದು, ವನ್ಯಜೀವಿ ಛಯಾಗ್ರಹಾಕ ಕಿರಣ್ ಕೊಳ್ಳೇಗಾಲ ಕ್ಯಾಮರಾದಲ್ಲಿ ಸೆರೆಯಾಗಿದೆ. ಮರಿ ಹುಲಿ ತುಂಟಾಟವಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More