ಏರ್ಶೋ: ಏರ್ಪೋರ್ಟ್ ರಸ್ತೆಯಲ್ಲಿ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್
ಏರೋ ಇಂಡಿಯಾ 2025ರ ಏರ್ ಶೋ ಕಾರಣ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯಲ್ಲಿ ಕಿಲೋಮೀಟರ್ನಷ್ಟು ಉದ್ದ ಸಂಚಾರ ದಟ್ಟಣೆ ಉಂಟಾಗಿದೆ. ಬಾಗಲೂರು ಕ್ರಾಸ್ ಸ್ಕೈ ವಾಕ್ ಬಳಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಆ್ಯಂಬುಲೆನ್ಸ್ ಕೂಡ ಪರದಾಡುವಂತಾಗಿದೆ. ಆದರೂ ಟ್ರಾಫಿಕ್ ಪೊಲೀಸರು ನೆರವಿಗೆ ಧಾವಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರು, ಫೆಬ್ರವರಿ 11: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ಶೋ ನಡೆಯುತ್ತಿರುವ ಕಾರಣ ವಿಮಾನ ನಿಲ್ದಾಣ ರಸ್ತೆಯಲ್ಲಿ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಆಗಿ, ವಾಹನ ಸವಾರರು ಪರದಾಡುವಂತಾಗಿದೆ. ಬಾಗಲೂರು ಕ್ರಾಸ್ ಸ್ಕೈ ವಾಕ್ ಬಳಿ ಆ್ಯಂಬುಲೆನ್ಸ್ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದೆ. ಟ್ರಾಫಿಕ್ನಲ್ಲಿ ಆ್ಯಂಬುಲೆನ್ಸ್ ಸಿಲುಕಿದ್ದರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ ಆರೋಪ ಕೇಳಿಬಂದಿದೆ. ಅಡ್ಡಲಾಗಿ ನಿಂತಿದ್ದ ವಾಹನಗಳನ್ನು ಮುಂದಕ್ಕೆ ಕಳುಹಿಸದೆ, ಆ್ಯಂಬುಲೆನ್ಸ್ಗೆ ದಾರಿ ಮಾಡಿಕೊಡದೆ ಸಂಚಾರಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
