ಬೆಂಗಳೂರು ಬಂದ್: ಬಸ್ ಇದ್ದರೂ, ಪ್ರಯಾಣಿಕರಿಲ್ಲದೆ ಬಿಕೋ ಎನುತಿದೆ ಮೆಜೆಸ್ಟಿಕ್
ತಮಿಳುನಾಡು ಕರ್ನಾಟಕ ಗಡಿಭಾಗ ಅತ್ತಿಬೆಲೆಯತ್ತ ಬಿಎಂಟಿಸಿ (BMTC) ಸಂಚರಿಸುತ್ತಿದೆ. ಆದರೆ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮೆಜೆಸ್ಟಿಕ್ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸಂಚಾರ ಶುರುವಾದರೂ ಪ್ರಯಾಣಿಕರು ಮಾತ್ರ ಕಡಿಮೆ ಇದಾರೆ.
ಬೆಂಗಳೂರು, ಸೆ.26: ಬೆಂಗಳೂರು ಬಂದ್ ನಡೆಯುತ್ತಿದ್ದು ಬೆಂಗಳೂರು ಹೃದಯ ಭಾಗ ಮೆಜೆಸ್ಟಿಕ್ನಲ್ಲಿ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ (Bengaluru Bandh). ತಮಿಳುನಾಡು ಕರ್ನಾಟಕ ಗಡಿಭಾಗ ಅತ್ತಿಬೆಲೆಯತ್ತ ಬಿಎಂಟಿಸಿ (BMTC) ಸಂಚರಿಸುತ್ತಿದೆ. ಆದರೆ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮೆಜೆಸ್ಟಿಕ್ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸಂಚಾರ ಶುರುವಾದರೂ ಪ್ರಯಾಣಿಕರು ಮಾತ್ರ ಕಡಿಮೆ ಇದಾರೆ. ಹೀಗಾಗಿ ಬಸ್ ನಿಲ್ದಾಣಗಳಲ್ಲಿ ಬಸ್ಗಳು ನಿಂತಲ್ಲೇ ನಿಂತಿವೆ. ಇಡೀ ಬಸ್ ನಿಲ್ದಾಣ ಬಿಕೋ ಎನುತ್ತಿದೆ.
Latest Videos