ಬೆಂಗಳೂರು ಬಂದ್: ಬಸ್ ಇದ್ದರೂ, ಪ್ರಯಾಣಿಕರಿಲ್ಲದೆ ಬಿಕೋ ಎನುತಿದೆ ಮೆಜೆಸ್ಟಿಕ್

Edited By: ಆಯೇಷಾ ಬಾನು

Updated on: Sep 26, 2023 | 10:27 AM

ತಮಿಳುನಾಡು ಕರ್ನಾಟಕ ಗಡಿಭಾಗ ಅತ್ತಿಬೆಲೆಯತ್ತ ಬಿಎಂಟಿಸಿ (BMTC) ಸಂಚರಿಸುತ್ತಿದೆ. ಆದರೆ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮೆಜೆಸ್ಟಿಕ್​ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆ​ರ್​ಟಿಸಿ ಸಂಚಾರ ಶುರುವಾದರೂ ಪ್ರಯಾಣಿಕರು ಮಾತ್ರ ಕಡಿಮೆ ಇದಾರೆ.

ಬೆಂಗಳೂರು, ಸೆ.26: ಬೆಂಗಳೂರು ಬಂದ್ ನಡೆಯುತ್ತಿದ್ದು ಬೆಂಗಳೂರು ಹೃದಯ ಭಾಗ ಮೆಜೆಸ್ಟಿಕ್​ನಲ್ಲಿ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ (Bengaluru Bandh). ತಮಿಳುನಾಡು ಕರ್ನಾಟಕ ಗಡಿಭಾಗ ಅತ್ತಿಬೆಲೆಯತ್ತ ಬಿಎಂಟಿಸಿ (BMTC) ಸಂಚರಿಸುತ್ತಿದೆ. ಆದರೆ ಪ್ರಯಾಣಿಕರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮೆಜೆಸ್ಟಿಕ್​ನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆ​ರ್​ಟಿಸಿ ಸಂಚಾರ ಶುರುವಾದರೂ ಪ್ರಯಾಣಿಕರು ಮಾತ್ರ ಕಡಿಮೆ ಇದಾರೆ. ಹೀಗಾಗಿ ಬಸ್ ನಿಲ್ದಾಣಗಳಲ್ಲಿ ಬಸ್​ಗಳು ನಿಂತಲ್ಲೇ ನಿಂತಿವೆ. ಇಡೀ ಬಸ್ ನಿಲ್ದಾಣ ಬಿಕೋ ಎನುತ್ತಿದೆ.

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More