ಬೆಂಗಳೂರು: ಇಂಧನ ಸಚಿವ ಕೆಜೆ ಜಾರ್ಜ್ ಭಾಗಿಯಾಗಿರುವ ಕಾರ್ಯಕ್ರಮದಲ್ಲೇ ಪವರ್ಕಟ್; ಇಲ್ಲಿದೆ ವಿಡಿಯೋ
ಇಂಧನ ಸಚಿವ ಕೆ.ಜೆ ಜಾರ್ಜ್(KJ George) ಭಾಗಿಯಾಗಿರುವ ಕಾರ್ಯಕ್ರಮದಲ್ಲಿಯೇ ಪವರ್ಕಟ್ ಆಗಿರುವ ಘಟನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ. ಜಯಪ್ರಕಾಶ ಹೆಗ್ಡೆ ಅವರು ಇಂದು(ಮಾ.12) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಹಿನ್ನಲೆ ನಡೆದ ಕಾರ್ಯಕ್ರಮದಲ್ಲಿ ಕರೆಂಟ್ ಕೈಕೊಟ್ಟಿದ್ದರಿಂದ ಉಪ ಮುಖ್ಯಮಂತ್ರಿ ಹಾಗೂ ಸಚಿವರು ಸೇರಿದಂತೆ ಹಲವರು 5 ನಿಮಿಷ ಸುಮ್ಮನೆ ಕುಳಿತುಕೊಳ್ಳುವ ಪ್ರಸಂಗ ಎದುರಾಯಿತು.
ಬೆಂಗಳೂರು, ಮಾ.12: ಇಂಧನ ಸಚಿವ ಕೆ.ಜೆ ಜಾರ್ಜ್(KJ George) ಭಾಗಿಯಾಗಿರುವ ಕಾರ್ಯಕ್ರಮದಲ್ಲಿಯೇ ಪವರ್ಕಟ್ ಆಗಿರುವ ಘಟನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ. ಜಯಪ್ರಕಾಶ ಹೆಗ್ಡೆ ಅವರು ಇಂದು(ಮಾ.12) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಹಿನ್ನಲೆ ನಡೆದ ಕಾರ್ಯಕ್ರಮದಲ್ಲಿ ಕರೆಂಟ್ ಕೈಕೊಟ್ಟಿದ್ದರಿಂದ ಉಪ ಮುಖ್ಯಮಂತ್ರಿ ಹಾಗೂ ಸಚಿವರು ಸೇರಿದಂತೆ ಹಲವರು 5 ನಿಮಿಷ ಸುಮ್ಮನೆ ಕುಳಿತುಕೊಳ್ಳುವ ಪ್ರಸಂಗ ಎದುರಾಯಿತು. ನಂತರ ‘ಕೈ’ ಕಾರ್ಯಕರ್ತರು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಕು ನೀಡಿದರು. ಈ ಹಿನ್ನಲೆಕೆಪಿಸಿಸಿ ಕಚೇರಿ ಸಿಬ್ಬಂದಿ 5 ನಿಮಿಷದ ನಂತರ ಜನರೇಟರ್ ಆನ್ ಮಾಡಿದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos