ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಭರ್ಜರಿ ಭೋಜನ, ಇಲ್ಲಿದೆ ಊಟದ ಮೆನು

|

Updated on: Mar 12, 2023 | 10:57 AM

ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು ಎಕ್ಸಪ್ರೆಸ್​​ವೇಯನ್ನು ಉದ್ಘಾಟಿಸಲು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಬರುವ ಎರಡೂವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಬೆಂಗಳೂರು-ಮೈಸೂರು ಎಕ್ಸಪ್ರೆಸ್​ ವೇಯನ್ನು (Bengaluru-Mysore Expressway) ​ಉದ್ಘಾಟಿಸಲು ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಬರುವ ಎರಡೂವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಊಟಕ್ಕೆ ಪಲಾವ್, ಮೊಸರನ್ನ, ಗೋಧಿ ಪಾಯಸ, ಉಪ್ಪಿಟ್ಟು, ಕೇಸರಿ ಬಾತ್ ರುಚಿಕರವಾದ ಪದಾರ್ಥಗಳನ್ನು ಸಿದ್ದಪಡಿಸಲಾಗಿದೆ. ಸುಮಾರು 500 ಬಾಣಸಿಗರಿಂದ ಊಟ ತಯಾರಾಗಿದ್ದು, ಊಟ ಬಡಿಸಲು 600 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Published on: Mar 12, 2023 10:55 AM