ಫ್ಲೈ ಓವರ್ ಮೇಲೆ ಬೈಕ್ ವಿಲ್ಹಿಂಗ್ ಮಾಡುತ್ತಿದ್ದ ಪುಂಡರನ್ನು ಬಂಧಿಸಿದ ಬೆಂಗಳೂರು ಪೊಲೀಸ್

Edited By:

Updated on: Feb 05, 2022 | 3:10 PM

ಸಿಲಿಕಾನ್​​ ಸಿಟಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡಿದ ಪುಂಡರನ್ನು ಬಂಧಿಸಲಾಗಿದೆ. ಗೌರವ್ ಅಲಿಯಾಸ್ ಪಿಲ್ಲು ಮತ್ತು ಹಿಂಬದಿ ಸವಾರ ಶ್ರೇಯಸ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸಿಲಿಕಾನ್​​ ಸಿಟಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡಿದ ಪುಂಡರನ್ನು ಬಂಧಿಸಲಾಗಿದೆ. ಗೌರವ್ ಅಲಿಯಾಸ್ ಪಿಲ್ಲು ಮತ್ತು ಹಿಂಬದಿ ಸವಾರ ಶ್ರೇಯಸ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಫ್ಲೈ ಓವರ್ ಮೇಲೆ ಹೊಂಡಾ ಡಿಯೋ ಬೈಕ್ ನಲ್ಲಿ ವಿಲ್ಹಿಂಗ್ ಮಾಡುತ್ತಿದ್ದ ಪುಂಡರು. ಆರೋಪಿಗಳ ಬಳಿ ಡ್ರೈವಿಂಗ್ ಲೈಸೆನ್ಸ್ ಕೂಡ ಇರಲಿಲ್ಲ.  ಫ್ಲೈ ಓವರ್ ಮೇಲೆ ಬೈಕ್​ನಲ್ಲಿ ವ್ಹೀಲಿಂಗ್​ ಮಾಡುತ್ತಿದ್ದ ಪುಂಡರನ್ನು ಜಯನಗರ ಸಂಚಾರಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಅಂದರ್ ಮಾಡಿದ್ದಾರೆ.

ಇದನ್ನೂ ಓದಿ;

‘ಜೇಮ್ಸ್​’ ಚಿತ್ರಕ್ಕೆ ಹೇಗೆ ಡಬ್ಬಿಂಗ್​ ಮಾಡಿದ್ನೋ ಗೊತ್ತಿಲ್ಲ, ದೇವರೇ ನನಗೆ ಶಕ್ತಿ ಕೊಟ್ಟಿರಬೇಕು: ಶಿವಣ್ಣ

Raghavendra Rajkumar: ‘ಜೇಮ್ಸ್​’ಗೆ ರಾಘಣ್ಣ ಡಬ್ಬಿಂಗ್; ಫೋಟೋಗಳು ವೈರಲ್