ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ 3,991 ಚಾರ್ಜಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ರೇಣುಕಾ ಸ್ವಾಮಿ ಕೊಲೆಯ ಇಂಚಿಂಚೂ ಮಾಹಿತಿ ಇದೆ. ಈ ಬಗ್ಗೆ ಕಮಿಷನರ್ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಕೇಸ್ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಇಂದು (ಸೆಪ್ಟೆಂಬರ್ 4) ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಕಮಿಷನರ್ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ‘ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಸಂಪೂರ್ಣ ಮುಗಿದಿದೆ. 17 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. 7 ಸಂಪುಟಗಳ, 10 ಕಡತ ಇದೆ. 3991 ಪುಟ ಇದೆ. ಕೊಲೆ ಪ್ರಕರಣದಲ್ಲಿ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. 3 ಸಾಕ್ಷಿದಾರರು ಇದ್ದಾರೆ. ವೈದ್ಯರು, ಆರ್ಟಿಒ ಅಧಿಕಾರಿಗಳು, 56 ಪೊಲೀಸ್ ಸಿಬ್ಬಂದಿ ಸಾಕ್ಷಿದಾರರಾಗಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

