ಬೆಂಗಳೂರು ಗ್ರಾಮಾಂತರ ಎನ್ಡಿಎ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಕೆ
ಲೋಕಸಭಾ ಚುನಾವಣಾ(Lok sabha election) ಕಣ ರಂಗೇರಿದ್ದು, ಇಂದು(ಏ.04) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಿಂದ ಎನ್ಡಿಎ ಅಭ್ಯರ್ಥಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ (Dr C N Manjunath) ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಲಿದರ.
ಲೋಕಸಭಾ ಚುನಾವಣಾ(Lok sabha election) ಕಣ ರಂಗೇರಿದ್ದು, ಇಂದು(ಏ.04) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅದರಂತೆ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಿಂದ ಎನ್ಡಿಎ ಅಭ್ಯರ್ಥಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ (Dr C N Manjunath) ಅವರು ಇಂದು 11:30 ಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಹೌದು, ಬೆಳಿಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ ಅವರು, ನಂತರ 10:30ರಿಂದ ಮೆರವಣಿಗೆ ಮೂಲಕ PWD ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಸಾಗಿ ಬಳಿಕ ನಾಮಪತ್ರ ಸಲ್ಲಿಸಿದರು. ನಂತರ ರಾಮನಗರ ಆಂಜನೇಯ ದ್ವಾರದ ಮುಂಭಾಗದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ 50 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ