2024ಕ್ಕೆ ಗ್ರ್ಯಾಂಡ್​ ವೆಲ್ಕಂ ಕೋರಿದ ಬೆಂಗಳೂರಿಗರು

2024ಕ್ಕೆ ಗ್ರ್ಯಾಂಡ್​ ವೆಲ್ಕಂ ಕೋರಿದ ಬೆಂಗಳೂರಿಗರು

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 01, 2024 | 12:47 AM

ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಮನೆ ಮಾಡಿದ್ದು,  2023ಕ್ಕೆ ಬೈಬೈ ಹೇಳಿ ಹೊಸ ವರ್ಷ 2024ಕ್ಕೆ ಬೆಂಗಳೂರಿಗೆ ಹಾಯ್ ಹೇಳಿದ್ದಾರೆ.

ಬೆಂಗಳೂರು, ಜ.01: ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಮನೆ ಮಾಡಿದ್ದು,  2023ಕ್ಕೆ ಬೈಬೈ ಹೇಳಿ ಹೊಸ ವರ್ಷ 2024ಕ್ಕೆ ಬೆಂಗಳೂರಿಗೆ ಹಾಯ್ ಹೇಳಿದ್ದಾರೆ. ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಯಚೂರು ಸೇರಿದಂತೆ ಹಲವೆಡೆ ಅದ್ದೂರಿಯಾಗಿ ಆಚರಿಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Jan 01, 2024 12:40 AM