ಹಾಲಿನ ನೊರೆಯಂತೆ ಧುಮ್ಮಕ್ಕುತ್ತಿರುವ ಬಂಗಾರ ಕುಸುಮ ಜಲಪಾತ ನೋಡಲು ಎರಡು ಕಣ್ಣು ಸಾಲವು
ಹಾಲಿನ ನೊರೆಯಂತೆ ನೀರು ಧುಮುಕ್ಕುತ್ತಿರುವ ದೃಶ್ಯ ನಯನ ಮನೋಹರ. ಇದನ್ನು ನೋಡಿ ಕಣ್ತುಂಬಿಸಿಕೊಳ್ಳಲು ರಾಜ್ಯದ ನಾನಾಭಾಗಗಳಿಂದ ಜನ ಆಗಮಿಸುತ್ತಿದ್ದಾರೆ.
ಉತ್ತರ ಕನ್ನಡ: ರಾಜ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು (Rivers) ತುಂಬಿ ಹರಿಯುತ್ತಿವೆ, ಜಲಾಶಯಗಳು (reservoirs) ತುಂಬಿವೆ ಮತ್ತು ಜಲಪಾತಗಳಲ್ಲಿ (waterfalls) ನೀರು ಧುಮ್ಮಿಕ್ಕುತ್ತಿದೆ. ಈ ವಿಡಿಯೋನಲ್ಲಿ ನಿಮಗೆ ಕಾಣುತ್ತಿರೋದು ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಬಳಿಯಿರುವ ಬಂಗಾರ ಕುಸುಮ ಜಲಪಾತ. ಹಾಲಿನ ನೊರೆಯಂತೆ ನೀರು ಧುಮುಕ್ಕುತ್ತಿರುವ ದೃಶ್ಯ ನಯನ ಮನೋಹರ. ಇದನ್ನು ನೋಡಿ ಕಣ್ತುಂಬಿಸಿಕೊಳ್ಳಲು ರಾಜ್ಯದ ನಾನಾಭಾಗಗಳಿಂದ ಜನ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: https://tv9kannada.com/sponsored/with-19867-8-mhz-spectrum-acquired-airtel-set-to-bring-5g-revolution-to-indian-customers-au38-425326.html
Published on: Aug 12, 2022 02:23 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

