ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಯೋಧರು ಸಾವು
ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿ ಇಂದು ನಡೆದ ಸೇನಾ ಫೈರಿಂಗ್ ಅಭ್ಯಾಸದ ವೇಳೆ ಚೀನಾ ನಿರ್ಮಿತ ಟ್ಯಾಂಕ್ ಸ್ಫೋಟಗೊಂಡು ಬಾಂಗ್ಲಾದೇಶ ಸೇನೆಯ ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಒಬ್ಬರು ಸೇನಾಧಿಕಾರಿ ತೀವ್ರವಾಗಿ ಗಾಯಗೊಂಡಿದ್ದಾರೆ. ಹಠಾಜಾರಿ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಮಿಲಿಟರಿ ಅಭ್ಯಾಸ ನಡೆಯುತ್ತಿದ್ದಾಗ ಯೋಧರು ಟ್ಯಾಂಕ್‌ನಿಂದ ಫೈರಿಂಗ್ ನಡೆಸಿದ ತಕ್ಷಣ ಈ ದುರಂತ ಸಂಭವಿಸಿದೆ ಎಂದು ಬಾಂಗ್ಲಾದೇಶದ 'ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್' ಖಚಿತಪಡಿಸಿದೆ.
ನವದೆಹಲಿ, ಸೆಪ್ಟೆಂಬರ್ 9: ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿ ಇಂದು ನಡೆದ ಸೇನಾ ಫೈರಿಂಗ್ ಅಭ್ಯಾಸದ ವೇಳೆ ಚೀನಾ ನಿರ್ಮಿತ ಟ್ಯಾಂಕ್ ಸ್ಫೋಟಗೊಂಡು ಬಾಂಗ್ಲಾದೇಶ ಸೇನೆಯ ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಒಬ್ಬರು ಸೇನಾಧಿಕಾರಿ ತೀವ್ರವಾಗಿ ಗಾಯಗೊಂಡಿದ್ದಾರೆ. ಹಠಾಜಾರಿ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಮಿಲಿಟರಿ ಅಭ್ಯಾಸ ನಡೆಯುತ್ತಿದ್ದಾಗ ಯೋಧರು ಟ್ಯಾಂಕ್‌ನಿಂದ ಫೈರಿಂಗ್ ನಡೆಸಿದ ತಕ್ಷಣ ಈ ದುರಂತ ಸಂಭವಿಸಿದೆ ಎಂದು ಬಾಂಗ್ಲಾದೇಶದ ‘ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್’ ಖಚಿತಪಡಿಸಿದೆ. ಸ್ಫೋಟದ ತೀವ್ರತೆಗೆ ಟ್ಯಾಂಕ್ ಒಳಗಿದ್ದ ಇಬ್ಬರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅಧಿಕಾರಿಗೆ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!

