ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ

Updated on: Dec 29, 2025 | 12:13 PM

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಲಾಗಿದೆ. ಹಿಂದೂ ಯುವಕ ದೀಪು ಚಂದ್ರ ದಾಸ್‌ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಒಂದೆಡೆ ನಡೆಯುತ್ತಿವೆ. ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿರುವ ಸಹಾ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ.

ಬಾಂಗ್ಲಾದೇಶ, ಡಿಸೆಂಬರ್ 29: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಲಾಗಿದೆ. ಹಿಂದೂ ಯುವಕ ದೀಪು ಚಂದ್ರ ದಾಸ್‌ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಒಂದೆಡೆ ನಡೆಯುತ್ತಿವೆ. ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿರುವ ಸಹಾ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ.

ಚಟ್ಟೋಗ್ರಾಮ್‌ನ ರೌಜಾನ್‌ನಲ್ಲಿ, ಜಿಹಾದಿಗಳು ಬೆಳಗಿನ ಜಾವ ಹಿಂದೂ ಮನೆಗಳಿಗೆ ಅದೇ ರೀತಿ ಬೆಂಕಿ ಹಚ್ಚಿದ್ದರು. ದೇಶದಲ್ಲಿ ಉಳಿದಿರುವ ಎಲ್ಲಾ ಹಿಂದೂ ಮನೆಗಳನ್ನು ಹೀಗೆಯೇ ಸುಡುತ್ತಾರೆಯೇ? ಹಿಂದೂಗಳನ್ನು ಸಜೀವದಹನ ಮಾಡುವುದೇ ಅವರ ಗುರಿಯೇ ಎನ್ನುವ ಅನುಮಾನ ಮೂಡಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 29, 2025 12:12 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More