AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್! ಬಿಸಿಲಿನ ಬೇಗೆಯಲ್ಲೂ ಪ್ರಾಣಿಗಳು ಕೂಲ್ ಕೂಲ್

ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್! ಬಿಸಿಲಿನ ಬೇಗೆಯಲ್ಲೂ ಪ್ರಾಣಿಗಳು ಕೂಲ್ ಕೂಲ್

ಭಾವನಾ ಹೆಗಡೆ
|

Updated on:Mar 05, 2026 | 1:05 PM

Share

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಝೂ ಸಿಬ್ಬಂದಿ ಪ್ರಾಣಿಗಳಿಗೆ ಎಳನೀರು, ಹಣ್ಣು, ತರಕಾರಿ ಬಳಸಿ ಲಾಲಿಪಾಪ್ ಮತ್ತು ಐಸ್‌ಕ್ಯಾಂಡಿ ರೂಪದಲ್ಲಿ ಪೌಷ್ಠಿಕ ಆಹಾರ ನೀಡುತ್ತಿದ್ದಾರೆ. ಆನೆ, ಜಿಂಕೆ, ಮಂಗ, ಕರಡಿ ಸೇರಿದಂತೆ ಎಲ್ಲಾ ಪ್ರಾಣಿಗಳಿಗೂ ತಂಪಾದ ಆಹಾರ ಮತ್ತು ನೀರಿನ್ನು ನೀಡಲಾಗುತ್ತಿದೆ. ದಿನಕ್ಕೆ ಆನೆಗಳಿಗೆ ಸ್ನಾನ, ಕಲ್ಲಂಗಡಿ ಹಣ್ಣು ಮತ್ತು ನೀರಿನ ಹೊಂಡಗಳ ಮೂಲಕ ತಂಪಾದ ವಾತಾವರಣ ನೀಡಲಾಗುತ್ತಿದೆ. ಪ್ರವಾಸಿಗರಿಗೆ ಸಹ ಮರಗಿಡಗಳ ನೆರವಿನಿಂದ ತಟ್ಟಿದ ಬಿಸಿಲಿನಿಂದ ರಕ್ಷಣೆ, ಕುಳಿತು ವಿಶ್ರಾಂತಿ ಪಡೆಯಲು ಶೆಲ್ಟರ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಸಿಗುತ್ತಿದೆ.

ಬೆಂಗಳೂರು, ಮಾರ್ಚ್​ 05: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಬಿಸಿಲಿನ ತಾಪದಿಂದ ರಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಝೂ ಸಿಬ್ಬಂದಿ ಪ್ರಾಣಿಗಳಿಗೆ ಎಳನೀರು, ಹಣ್ಣು, ತರಕಾರಿ ಬಳಸಿ ಲಾಲಿಪಾಪ್ ಮತ್ತು ಐಸ್‌ಕ್ಯಾಂಡಿ ರೂಪದಲ್ಲಿ ಪೌಷ್ಠಿಕ ಆಹಾರ ನೀಡುತ್ತಿದ್ದಾರೆ. ಆನೆ, ಜಿಂಕೆ, ಮಂಗ, ಕರಡಿ ಸೇರಿದಂತೆ ಎಲ್ಲಾ ಪ್ರಾಣಿಗಳಿಗೂ ತಂಪಾದ ಆಹಾರ ಮತ್ತು ನೀರಿನ್ನು ನೀಡಲಾಗುತ್ತಿದೆ. ದಿನಕ್ಕೆ ಆನೆಗಳಿಗೆ ಸ್ನಾನ, ಕಲ್ಲಂಗಡಿ ಹಣ್ಣು ಮತ್ತು ನೀರಿನ ಹೊಂಡಗಳ ಮೂಲಕ ತಂಪಾದ ವಾತಾವರಣ ನೀಡಲಾಗುತ್ತಿದೆ. ಪ್ರವಾಸಿಗರಿಗೆ ಸಹ ಮರಗಿಡಗಳ ನೆರವಿನಿಂದ ತಟ್ಟಿದ ಬಿಸಿಲಿನಿಂದ ರಕ್ಷಣೆ, ಕುಳಿತು ವಿಶ್ರಾಂತಿ ಪಡೆಯಲು ಶೆಲ್ಟರ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಸಿಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 05, 2026 01:04 PM
Follow Us