ವಿಜಯ್ ದೇವರಕೊಂಡ ಫ್ಯಾನ್ಸ್ ಅಬ್ಬರಕ್ಕೆ ಬ್ಯಾರಿಕೇಡ್ ಉಡೀಸ್
ವಿಜಯ್ಗಾಗಿ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ಕಾದಿದ್ದರು. ಅಭಿಮಾನಿಗಳ ತಳ್ಳಾಟಕ್ಕೆ ಕೆಲ ಕಡೆಗಳಲ್ಲಿ ಹಾಕಿದ್ದ ಬ್ಯಾರಿಕೇಡ್ ಮುರಿದು ಹೋಗಿದೆ.
ವಿಜಯ್ ದೇವರಕೊಂಡ (Vijay Devarakonda) ಅವರ ನಟನೆಯ ‘ಲೈಗರ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಪ್ರಚಾರ ಕಾರ್ಯಕ್ಕೆ ವಿಜಯ್ ದೇವರಕೊಂಡ ಅವರು ಬೆಂಗಳೂರಿಗೆ ಆಗಮಿಸಿದ್ದರು. ನಗರದ ಮಂತ್ರಿಮಾಲ್ನಲ್ಲಿ ಇವೆಂಟ್ ನಡೆಯಿತು. ವಿಜಯ್ಗಾಗಿ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ಕಾದಿದ್ದರು. ಅಭಿಮಾನಿಗಳ ತಳ್ಳಾಟಕ್ಕೆ ಕೆಲ ಕಡೆಗಳಲ್ಲಿ ಹಾಕಿದ್ದ ಬ್ಯಾರಿಕೇಡ್ ಮುರಿದು ಹೋಗಿದೆ.
Latest Videos
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ನ್ಯೂಸ್: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

